ಅಭಿಪ್ರಾಯ / ಸಲಹೆಗಳು

ನಲಿ-ಕಲಿ

ನಲಿ-ಕಲಿ

  ಗುಣಾತ್ಮಕ ಶಿಕ್ಷಣಕ್ಕಾಗಿ ನಡೆದಿರುವ ಹೊಸ ಪ್ರಯೋಗಗಳಲ್ಲಿ “ನಲಿ-ಕಲಿ” ಪದ್ಧತಿ ಒಂದು ವಿಶಿಷ್ಟ, ವಿನೂತನ ಯೋಜನೆಯಾಗಿದೆ. ಈ ಪದ್ಧತಿ ಶಿಶು ಕೇಂದ್ರಿತವಾಗಿ ಚಟುವಟಿಕೆಯ ಆಧಾರಿತವಾಗಿ ಮಗುವಿಗೆ ಶಾಲಾ ಶಿಕ್ಷಣದ ಜೊತೆಗೆ ಜೀವನಕ್ಕೆ ಬೇಕಾದ ವಿವಿಧ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗಿದೆ.

  ಈ ವಿಧಾನದಲ್ಲಿ ಮಗು ಸಂತಸದಾಯಕವಾಗಿ, ಸ್ವವೇಗದಿಂದ, ಸ್ವಕಲಿಕೆಯಿಂದ ಕಲಿಕಾ ಬೋಧನಾ ಪ್ರಕ್ರಿಯೆಯಲ್ಲಿ ತೊಡಗುತ್ತದೆ. ನಲಿ-ಕಲಿ ವಿಧಾನ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯ ತಾಲ್ಲೂಕಿನಲ್ಲಿ ಜನ್ಮ ತಳೆದು ಹಂತ ಹಂತವಾಗಿ ಪರಿಷ್ಕರಣೆಯ ಜೊತೆಗೆ ವಿಸ್ತಾರಗೊಳ್ಳುತ್ತಾ ಪ್ರಸ್ತುತ ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನದಲ್ಲಿದೆ. 1 ರಿಂದ 3ನೇ ತರಗತಿಯವರೆಗಿನ ಮಕ್ಕಳನ್ನು ಒಟ್ಟುಗೂಡಿಸಿ ಈ ವಿಧಾನದಲ್ಲಿ ಕಲಿಸಲಾಗುತ್ತಿದೆ.

ಇತ್ತೀಚಿನ ನವೀಕರಣ​ : 07-02-2021 10:29 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080