ಅಭಿಪ್ರಾಯ / ಸಲಹೆಗಳು

ರಾಷ್ಟ್ರೀಯ ಅವಿಷ್ಕಾರ ಸಪ್ತಾಹ ೨೦೧೯-೨೦

ರಾಷ್ಟ್ರೀಯ ಆವಿಷ್ಕಾರ ಸಪ್ತಾಹ

ಇಂದು ಜಾಗತಿಕ ಮಟ್ಟದಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಗಳು ಒಂದು ರಾಷ್ಟ್ರದ ಅಭಿವೃದ್ಧಿಗೆ ಪ್ರಧಾನ ಅಂಶಗಳಾಗಿವೆ. ಈ ನಿಟ್ಟಿನಲ್ಲಿ ವಿದ್ಯಾಥಿಗಳಿಗೆ ಹೊಸ ಆವಿಷ್ಕಾರ ಮತ್ತು ತಂತ್ರಜ್ಞಾನ ಬಳಕೆಗೆ ಮಹತ್ವ ನೀಡುವ ಸಲುವಾಗಿ ಭಾರತ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯು ಕಳೆದ ಎರಡು ವರ್ಷಗಳಿಂದ ಆಯೋಜಿಸುತ್ತಿರುವ ಕಾರ್ಯಕ್ರಮವೇ ರಾಷ್ಟ್ರೀಯ ಆವಿಷ್ಕಾರ ಸಪ್ತಾಹ.

ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ಗಮನಿಸಿದಾಗ, ವಿಜ್ಞಾನ ಮತ್ತು ತಂತ್ರಜ್ಞಾನದ ಪಠ್ಯಕ್ರಮದಲ್ಲಿ ವ್ಯವಸ್ಥಿತವಾದ ಪ್ರಾಯೋಗಿಕ ಕ್ರಮವು ಕಲಿಕಾ ಸಾಧನವಾಗಿದ್ದು, ಸಾಂಪ್ರದಾಯಕ ಸ್ಥಳೀಯ ಮಹತ್ವದ ಯೋಜನೆಗಳನ್ನು ಒಳಗೊಂಡಿದೆ. ಇದರೊಂದಿಗೆ ಶಾಲಾ ವಿದ್ಯಾರ್ಥಿಗಳನ್ನು ಪ್ರಾಯೋಗಿಕವಾಗಿ ತೊಡಗಿಸಿಕೊಳ್ಳ್ಳುವುದರ ಜೊತೆಗೆ ಪರಿಶೋಧನೆ ಮತ್ತು ಆವಿಷ್ಕಾರದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಕಲಿಕಾ ಪ್ರಕ್ರಿಯೆಯಲ್ಲಿ ಬಹು ಮುಖ್ಯ ಎನಿಸಿದೆ.

ಈ ಕಾರ್ಯಕ್ರಮದ ಮುಖ್ಯ ಉದ್ದೇಶಗಳು - ವಿದ್ಯಾರ್ಥಿಗಳನ್ನು ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕುತೂಹಲವನ್ನು ಹೆಚ್ಚಿಸಿ ಮತ್ತು ಶೋಧನಾತ್ಮಕ ಪ್ರಯೋಗಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವುದು. ಸಾಮಾನ್ಯ ಮತ್ತು ಪ್ರಾದೇಶಿಕ ಸಮಸ್ಯೆಗಳನ್ನು ಅರ್ಥ ಮಾಡಿ ಕೊಳ್ಳಲು ಮತ್ತು ಅದರ ಬಗ್ಗೆ ಸೂಕ್ತ ಪ್ರಜ್ಞೆ ಹರಿಸುವಂತೆ ಮಾಡುವುದು.

 

ಇತ್ತೀಚಿನ ನವೀಕರಣ​ : 07-02-2021 10:29 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080