ಅಭಿಪ್ರಾಯ / ಸಲಹೆಗಳು

ಪ್ರತಿಭಾ ಕಾರಂಜಿ

ಪ್ರತಿಭಾ ಕಾರಂಜಿ

 ಪ್ರತಿಭಾ ಕಾರಂಜಿಯು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಇಲಾಖೆಯ ಯೋಜನಾ ಕಾರ್ಯಕ್ರಮದಡಿಯಲ್ಲಿ ರೂಪಿಸಿದ ವಿಸ್ತೃತ ಕಾರ್ಯಕ್ರಮವಾಗಿದೆ. ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿನೂತನವಾಗಿದ್ದು, ಸಾಂಸ್ಕೃತಿಕ ಹಾಗೂ ಸಾಹಿತ್ಯಿಕವಾಗಿ ಕ್ಲಸ್ಟರ್, ಬ್ಲಾಕ್, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಸ್ಪರ್ಧೆಗಳನ್ನು ರೂಪಿಸಲಾಗಿದೆ. ಇದು ವಿಧ್ಯಾರ್ಥಿಗಳಿಗೆ ವಿವಿಧ ಸ್ಪರ್ದೆಗಳಲ್ಲಿ ಭಾಗವಹಿಸಲು ಸಾಮಾನ್ಯ ವೇದಿಕೆಯಾಗಿದ್ದು, ಯಶಸ್ವಿಯಾದ ವಿದ್ಯಾರ್ಥಿಗಳಿಗೆ ಮುಂದಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಲು ಮೆಚ್ಚುಗೆ ಪ್ರಮಾಣ ಪತ್ರ ಹಾಗೂ ಬಹುಮಾನಗಳನ್ನು ನೀಡಲಾಗುತ್ತದೆ.

ನಮ್ಮ ಜಿಲ್ಲೆಯ ಎಲ್ಲಾ ವಲಯಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ವಿದ್ಯಾಭಿಮಾನಿಗಳ,ಪೋಷಕರ,ಹಾಗೂ ಇಲಾಖೆಯ ಸಮಸ್ತ ಅಧಿಕಾರಿಗಳ ಸಹಕಾರದೊಂದಿಗೆ ಯಶಸ್ವಿಯಾಗಿ ನಿರ್ವಹಿಸಲಾಗಿದೆ.

ಇತ್ತೀಚಿನ ನವೀಕರಣ​ : 07-02-2021 10:28 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080